ಬ್ರೇಕಿಂಗ್ ನ್ಯೂಸ್
Search

ವೆಸ್ಟ್ ಇಂಡೀಸ್ ಟೂರ್ನಿ: ತಂಡದಿಂದ ಕೊಹ್ಲಿ ಔಟ್

390

ಪ್ರಜಾಸ್ತ್ರ ಕ್ರೀಡಾ ಸುದ್ದಿ

ನವದೆಹಲಿ: ಇಂಗ್ಲೆಂಡ್ ವಿರುದ್ಧ ಸರಣಿ ಆಡುತ್ತಿರುವ ಟೀಂ ಇಂಡಿಯಾ ಮುಂಬರುವ ದಿನಗಳಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಕಣಕ್ಕೆ ಇಳಿಯಲಿದೆ. ಇದೀಗ ಬಿಸಿಸಿಐ ಟೀಂ ಇಂಡಿಯಾ ಆಟಗಾರರ ಲಿಸ್ಟ್ ಬಿಡುಗಡೆ ಮಾಡಿದೆ. ಅದರಲ್ಲಿ ಮಾಜಿ ನಾಯಕ ವಿರಾಟ್ ಕೊಹ್ಲಿ ಹೆಸರಿಲ್ಲ.

ವೆಸ್ಟ್ ಇಂಡೀಸ್ ವಿರುದ್ಧದ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಹೆಸರು ಇಲ್ಲದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಹಲವು ರೀತಿಯ ಕಾಮೆಂಟ್ಸ್ ಮಾಡಲಾಗುತ್ತಿದೆ. ಇನ್ನು ಕೆ.ಎಲ್ ರಾಹುಲ್ ಹಾಗೂ ಕುಲದೀಪ್ ಯಾದವ್ ಹೆಸರಿದ್ದರೂ ಅವರ ಫಿಟ್ನೆಸ್ ಮೇಲೆ 11 ಆಟಗಾರರ ಲಿಸ್ಟ್ ನಲ್ಲಿ ಆಡಿಸಲಾಗುತ್ತೆ ಎಂದು ತಿಳಿಸಲಾಗಿದೆ.

ರೋಹಿತ್ ಶರ್ಮಾ, ಇಶಾನ್ ಕಿಶಾನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಬ್ ಪಂಥ್, ಹಾರ್ದಿಕ್ ಪಾಂಡ್ಯೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಬಿಸೋನಿ, ಆವೀಶ್ ಖಾನ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಸದೀಪ್ ಸಿಂಗ್ ಹೆಸರು ಫೈನಲ್ ಮಾಡಲಾಗಿದೆ.




Leave a Reply

Your email address will not be published. Required fields are marked *

error: Content is protected !!