ವೆಸ್ಟ್ ಇಂಡೀಸ್ ವಿರುದ್ಧ ಟೂರ್ನಿಗೆ ಧವನ್ ನಾಯಕ

164

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಮುಂಬರುವ ದಿನಗಳಲ್ಲಿ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳುತ್ತಿದೆ. ಶಿಖರ್ ಧವನ್ ನಾಯಕ ಹಾಗೂ ರವೀಂದ್ರ ಜಡೇಜಾ ಉಪ ನಾಯಕನಾಗಿ ಆಯ್ಕೆ ಮಾಡಲಾಗಿದೆ.

ಇಂಗ್ಲೆಂಡ್ ವಿರುದ್ಧದ ಏಕದಿನ ಹಾಗೂ ಟಿ-20 ಸರಣಿ ನಂತರ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಾಗುತ್ತಿದೆ. ರೋಹಿತ್, ಕೊಹ್ಲಿ, ಕೆ.ಎಲ್ ರಾಹುಲ್, ಪಂಥ್, ಬೂಮ್ರಾಗೆ ವಿಶ್ರಾಂತಿ ನೀಡಲಾಗಿದೆ. ಮೂರು ಏಕದಿನ ಪಂದ್ಯಗಳನ್ನು ಆಡಲಿದ್ದಾರೆ.

ಕೆರಿಬಿಯನ್ ವಿರುದ್ಧದ ಟೂರ್ನಿಗೆ ಭಾರತ ತಂಡ ಹೀಗಿದೆ.

ಶಿಖರ್ ಧವನ್ (ನಾಯಕ), ರವೀಂದ್ರ ಜಡೇಜಾ (ಉಪನಾಯಕ), ರಿತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (WK), ಸಂಜು ಸ್ಯಾಮ್ಸನ್ (WK) ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್ ಆಯ್ಕೆ ಮಾಡಲಾಗಿದೆ.




Leave a Reply

Your email address will not be published. Required fields are marked *

error: Content is protected !!