ಚೀನಾದಲ್ಲಿ ಭಾರತದ ಕ್ರೀಡಾಪಟುಗಳ ಪದಕ ಬೇಟೆ

121

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಚೀನಾದಲ್ಲಿ ನಡೆಯುತ್ತಿರುವ ಪ್ಯಾರಾ ಏಷನ್ ಗೇಮ್ಸ್ ನಲ್ಲಿ ಭಾರತೀಯ ಕ್ರೀಡಾಪಟುಗಳು ಭರ್ಜರಿ ಸಾಧನೆ ಮಾಡಿದ್ದಾರೆ. ಪದಕಗಳ ಸಂಖ್ಯೆ 100 ದಾಟಿದೆ. ಈ ಸಾಧನೆಗೆ ಪ್ರಧಾನಿ ಮೋದಿ ಸೇರಿ ಅನೇಕರು ಶುಭ ಕೋರಿದ್ದಾರೆ.

ಚೀನಾದ ಹಾಂಗ್ ಝೌನಲ್ಲಿ ಪ್ಯಾರಾ ಏಷ್ಯನ್ ಕ್ರೀಡಾಕೂಟ ನಡೆಯುತ್ತಿದೆ. ಇತ್ತೀಚೆಗೆ ಮುಕ್ತಾಯಗೊಂಡ ಏಷ್ಯನ್ ಗೇಮ್ಸ್ ನಲ್ಲಿ ಇಂಡಿಯಾ 107 ಪದಕ ಜಯಿಸಿ ಐತಿಹಾಸಿಕ ಸಾಧನೆ ಮಾಡಿತು. ಇದೀಗ ಪ್ಯಾರಾ ಏಷ್ಯನ್ ಗೇಮ್ಸ್ ನಲ್ಲಿ ದಾಖಲೆ ಬರೆದಿದೆ. ಒಟ್ಟು 313 ಅಥ್ಲೀಟ್ ಗಳು ಟೂರ್ನಿಯಲ್ಲಿ ಭಾಗವಹಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!