ಸೇನೆಯ ಮತ್ತೊಂದು ಹೆಲಿಕಾಪ್ಟರ್ ಪತನ

201

ಪ್ರಜಾಸ್ತ್ರ ಸುದ್ದಿ

ಶ್ರೀನಗರ: ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್ ಜಮ್ಮು-ಕಾಶ್ಮೀರದ ಗುರೆಜ್ ಸೆಕ್ಟರ್ ನಲ್ಲಿ ಪತನಗೊಂಡಿದೆ. ಈ ಮೂಲಕ ಮತ್ತೊಂದು ಹೆಲಿಕಾಪ್ಟರ್ ಪತನಗೊಂಡಿದೆ.

ಅಸ್ವಸ್ಥ ಯೋಧನನ್ನು ಕರೆದುಕೊಂಡು ಬರಲು ಹೊರಟಿದ್ದಾಗ ಈ ದುರಂತ ಸಂಭವಿಸಿದೆ. ಅದೃಷ್ಟವಶಾತ್ ಅದರಲ್ಲಿದ್ದ ಇಬ್ಬರು ಪೈಲಟ್ ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲ್ಯಾಂಡ್ ಆಗುವ ವೇಳೆ ಪತನಗೊಂಡಿದೆ. ಇದಕ್ಕೆ ಹವಾಮಾನ ವೈಪರಿತ್ಯ ಕಾರಣ ಎಂದು ಹೇಳಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!