ಬ್ರೇಕಿಂಗ್ ನ್ಯೂಸ್: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಧೋನಿ

325

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಇಂಡಿಯನ್ ಕ್ರಿಕೆಟ್ ಟೀಂ ಮಾಜಿ ನಾಯಕ, ವಿಕೆಟ್ ಕೀಪರ್ ಹಾಗೂ ಎರಡು ಭಾರತಕ್ಕೆ ಚಾಂಪಿಯನ್ಸ್ ಪಟ್ಟ ತಂದುಕೊಟ್ಟ ಎಂ.ಎಸ್ ಧೋನಿ ನಿವೃತ್ತಿ ಘೋಷಿಸಿದ್ದಾರೆ. ಮಿಸ್ಟರ್ ಕೂಲ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ.

ತಮ್ಮ ಇನ್ಸಾಟಾಗ್ರಾಮ್ ನಲ್ಲಿ ಈ ಬಗ್ಗೆ ಎಂ.ಎಸ್ ಧೋನಿ ಸ್ಪಷ್ಟಪಡಿಸಿದ್ದಾರೆ. ಐಪಿಎಲ್ 2020ಗೆ ರೆಡಿಯಾಗ್ತಿರುವ ಧೋನಿ, ಅಭಿಮಾನಿಗಳಿಗೆ ಇಂದು ಬಿಗ್ ಶಾಕ್ ನೀಡಿದ್ದಾರೆ. ಧೋನಿಯ ನಿವೃತ್ತಿ ವಿಚಾರ ಕೋಟ್ಯಾಂತರ ಅಭಿಮಾನಿಗಳಿಗೆ ಶಾಕ್ ಹೊಡೆದಂತಾಗಿದೆ. ತಮಗೆ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದಗಳನ್ನ ಸಲ್ಲಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!