ಸೋತ ಮಹಿಳಾ ಹಾಕಿ ತಂಡಕ್ಕೆ ಧೈರ್ಯ ತುಂಬಿದ ಪ್ರಧಾನಿ

255

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಕಂಚಿನ ಪದಕ್ಕಾಗಿ ನಡೆದ ಪಂದ್ಯದಲ್ಲಿ ಭಾರತ ಮಹಿಳಾ ಹಾಕಿ ತಂಡ ಗ್ರೇಟ್ ಬ್ರಿಟನ್ ವಿರುದ್ಧ ಸೋಲು ಅನುಭವಿಸಿದೆ. ಇದ್ರಿಂದಾಗಿ ಪ್ರತಿಯೊಬ್ಬರಿಗೂ ನೋವಾಗಿದೆ. ಅದರ ಹತ್ತಪುಟ್ಟ ಹಾಕಿ ತಂಡದ ಆಟಗಾರ್ತಿಯರಿಗೆ ಆಗಿದ್ದು, ಅವರಿಗೆ ಪ್ರಧಾನಿ ಮೋದಿ ಸಾಂತ್ವಾನ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!