#IndiasupportsCAA: ಮೋದಿ ಅಭಿಯಾನ

738

ನವದೆಹಲಿ: ಪೌರತ್ವ ಕಾಯ್ದೆ ತಿದ್ದುಪಡಿ ವಿರುದ್ಧ ದೇಶದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗ್ತಿದೆ. ಕೆಲವರು ಇದಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇದರ ನಡುವೆ ಪ್ರಧಾನಿ ನರೇಂದ್ರ ಮೋದಿ ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಶುರು ಮಾಡಿದ್ದಾರೆ.

ಹ್ಯಾಸ್ ಟ್ಯಾಗ್ ಮೂಲಕ ಇಂಡಿಯಾಸಪೋರ್ಟ್ ಸಿಎಎ ಅಂತಾ ಬರೆದು ಟ್ವೀಟ್ ಮಾಡಿದ್ದಾರೆ. ಈ ಮೂಲಕ ಪೌರತ್ವ ಕಾಯ್ದೆ ತಿದ್ದುಪಡಿ ಪರವಾಗಿ ಬೆಂಬಲಿಸುವವರು ಸಪೋರ್ಟ್ ಮಾಡಿ ಅನ್ನೋ ರೀತಿಯಲ್ಲಿ ಮನವಿ ಮಾಡಿದ್ದಾರೆ. ಇದರ ಜೊತೆಗೆ ಪೌರತ್ವ ಎಂದರೇನು ಅಂತಾ ಕೆಲ ಪದಗಳಲ್ಲಿ ಹೇಳುವ ಪ್ರಯತ್ನ ಮಾಡಿದ್ದಾರೆ. ಅಲ್ದೇ, ಇದಕ್ಕೆ ನಿಮ್ಮ ಬೆಂಬಲ ನೀಡಿ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!