ಇಂದಿರಾ ಗಾಂಧಿಗೆ ಗೌರವ ನಮನ

365

ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಅವರ 102ನೇ ಜನ್ಮ ದಿನದ ಪ್ರಯುಕ್ತ ಅವರ ಸ್ಮಾರಕಕ್ಕೆ ತೆರಳಿದ ಗಣ್ಯರು ಪುಷ್ಪ ನಮನ ಸಲ್ಲಿಸಿದ್ರು. ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ, ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್, ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಅನೇಕ ಗಣ್ಯರ ಗೌರವ ನಮನ ಸಲ್ಲಿಸಿದ್ರು.

ದೆಹಲಿಯ ಶಕ್ತಿ ಸ್ಥಳದಲ್ಲಿ ಮಾಜಿ ಪ್ರಧಾನಿಯ ಸ್ಮಾರಕವಿದೆ. ಅಲ್ಲಿಗೆ ತೆರಳಿದ ಕಾಂಗ್ರೆಸ್ ನಾಯಕರು ಸೇರಿದಂತೆ ಇತರೆ ರಾಜಕೀಯ ನೇತಾರರು ದೇಶದ ಮೊದಲ ಮಹಿಳಾ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ಅವರಿಗೆ ಗೌರವ ಸಮರ್ಪಿಸಿದ್ರು.




Leave a Reply

Your email address will not be published. Required fields are marked *

error: Content is protected !!