ಶಿಕ್ಷಕರಿಗೆ ಅಗೌರವ ತೋರಿದ ಪುಂಡರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ

532

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಪ್ರೌಢಶಾಲೆಯಲ್ಲಿ ಕೆಲ ಪುಂಡ ವಿದ್ಯಾರ್ಥಿಗಳು ಹಿಂದಿ ಶಿಕ್ಷಕರಿಗೆ ಅಗೌರವ ತೋರಿದ್ದಾರೆ. ಆ ವಿಡಿಯೋ ನೋಡುವ ಪ್ರತಿಯೊಬ್ಬರಿಗೂ ಆಕ್ರೋಶ ಬರುತ್ತೆ. ಅವರನ್ನು ವಿದ್ಯಾರ್ಥಿಗಳು ಎಂದು ಹೇಳಲು ಸಾಧ್ಯವೇ ಇಲ್ಲ. ಪಕ್ಕಾ ಪುಂಡು ಪೋಕರಿಗಳು ಅವರು.

ಶಿಕ್ಷಕರಿಗೆ ಅತ್ಯಂತ ಹೀನಾಯವಾಗಿ ಅವಮಾನ ಮಾಡಿರುವ ಅಂತವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟರ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!