ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಚ್ಚ ಚಾಲನೆ

300

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಪಣಜಿ: ಜನವರಿ 16ರಿಂದ ಗೋವಾದ ಪಣಜಿಯಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ಇದನ್ನ ಸೌಥ್ ಸಿನಿ ದುನಿಯಾದ ಖ್ಯಾತ ನಟ ಕಿಚ್ಚ ಸುದೀಪ ಚಾಲನೆ ನೀಡುತ್ತಿದ್ದಾರೆ. ಪಣಜಿಯ ಶ್ಯಾಮ ಪ್ರಸಾದ ಮುಖರ್ಜಿ ಕ್ರೀಡಾಂಗಣದಲ್ಲಿ ಚಾಲನೆ ಸಿಗಲಿದೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ ಜಾವೇಡ್ಕರ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇನ್ನು 4 ಆಡಿಟೋರಿಯಂನಲ್ಲಿ 60 ದೇಶಗಳ ಪ್ರಶಸ್ತಿ ವಿಜೇತ ಚಿತ್ರಗಳು ಪ್ರದರ್ಶನಗೊಳ್ಳಲಿವೆ.




Leave a Reply

Your email address will not be published. Required fields are marked *

error: Content is protected !!