ಅಂತಾರಾಷ್ಟ್ರೀಯ ವಿಮಾನ ಹಾರಾಟ ನಿಷೇಧ ಮುಂದೂಡಿಕೆ

306

ಪ್ರಜಾಸ್ತ್ರ ಸುದ್ದಿ

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕರೋನಾ ಸೋಂಕು ಪ್ರಮಾಣ ಏರಿಕೆಯಾಗ್ತಿದೆ. ಈ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ಹಾರಾಟ ನಿಷೇಧವನ್ನ ಮುಂದುವರಿಸಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಜುಲೈ 15ರ ತನಕ ಅಂತಾರಾಷ್ಟ್ರೀಯ ವಿಮಾನ ಹಾರಾಟಕ್ಕೆ ನಿಷೇಧ ಹೇರಲಾಗಿದೆ. ಈ ಸಂಬಂಧ ನಾಗರಿಕ ವಿಮಾನಯಾನ ಸಚಿವಾಲಯ ಆದೇಶಿಸಿದೆ. ಆದ್ರೆ, ಅಂತಾರಾಷ್ಟ್ರೀಯ ಕಾರ್ಗೋ ಕಾರ್ಯಾಚರಣೆಯ ಹಾಗೂ ನಿರ್ದಿಷ್ಟ ಅನುಮತಿ ಪಡೆದ ವಿಮಾನಗಳಿಗೆ ಇದು ಅನ್ವಿಸುವುದಿಲ್ಲವೆಂದು ತಿಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!