ಇಬ್ಬರು ಬುಕ್ಕಿಗಳು ಅರೆಸ್ಟ್: 13.5 ಲಕ್ಷ ವಶ

274

ಪ್ರಜಾಸ್ತ್ರ ಅಪರಾಧ ಸುದ್ದಿ

ಬೆಂಗಳೂರು: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸ್ತಿದ್ದ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಇಬ್ಬರನ್ನ ಬಂಧಿಸಿದ್ದಾರೆ. 48 ವರ್ಷದ ಹೊಯ್ಸಳಗೌಡ ಹಾಗೂ 38 ವರ್ಷದ ನರಸಿಂಹಮೂರ್ತಿ ಬಂಧಿತ ಬುಕ್ಕಿಗಳಾಗಿದ್ದಾರೆ.

ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ ಈ ಇಬ್ಬರನ್ನ ಬಂಧಿಸಿ 13.5 ಲಕ್ಷ ನಗದು ಹಾಗೂ 2 ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ವೈಯಾಲಿಕಾವಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!