ಟಾಸ್ ಗೆದ್ದ ಆರ್ ಸಿಬಿ

209

ಪ್ರಜಾಸ್ತ್ರ ಕ್ರೀಡಾ ಸುದ್ದಿ

ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ಪಂದ್ಯ ನಡೆಯುತ್ತಿದೆ. 43ನೇ ಪಂದ್ಯದಲ್ಲಿ ಕೊಹ್ಲಿ ಹಾಗೂ ಸ್ಯಾಮ್ಸನ್ ತಂಡ ಮುಖಾಮುಖಿಯಾಗುತ್ತಿವೆ. ಟಾಸ್ ಗೆದ್ದಿರುವ ಕೊಹ್ಲಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

10 ಪಂದ್ಯಗಳಲ್ಲಿ 6 ಮ್ಯಾಚ್ ಗೆದ್ದು 12 ಪಾಯಿಂಟ್ಸ್ ಗಳಿಸಿ ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಇವತ್ತಿನ ಪಂದ್ಯವನ್ನು ಗೆಲ್ಲುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಮೇಲೆ ಬರಲು ಸಾಧ್ಯತೆಯಿದೆ.




Leave a Reply

Your email address will not be published. Required fields are marked *

error: Content is protected !!