ಬೌಲಿಂಗ್ ಆಯ್ಕೆ ಮಾಡಿದ ಧೋನಿ

276

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಐಪಿಎಲ್ ಟೂರ್ನಿಯ 4ನೇ ಪಂದ್ಯದಲ್ಲಿ ಎಂ.ಸಿ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸ್ವೀವ್ ಸ್ಮಿತ್ ನಾಯಕತ್ವದ ರಾಜಸ್ತಾನ್ ರಾಯಲ್ಸ್ ನಡುವೆ ಕದನ ನಡೆಯಲಿದೆ. ಟಾಸ್ ಗೆದ್ದಿರುವ ಧೋನಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಸಿಎಸ್ಕೆ-ಆರ್ ಆರ್ ನಡುವೆ ಮಿನಿ ಕದನ ನಡೆಯಲಿದೆ. ಮೊದಲ ಪಂದ್ಯದಲ್ಲಿ ಗೆದ್ದು ಹುಮ್ಮಸ್ಸಿನಲ್ಲಿರುವ ಧೋನಿ ಪಡೆಯನ್ನ ಕಟ್ಟಿ ಹಾಕಲು ಸ್ಮಿತ್ ಬಳಗ ಸಜ್ಜಾಗಿದ್ದು, ಕ್ರಿಕೆಟ್ ಅಭಿಮಾನಿಗಳು ಪಂದ್ಯ ಶುರುವಾಗುವುದಕ್ಕೆ ಕಾಯುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!