ರಾಜಸ್ಥಾನ್ ವರ್ಸಸ್ ದೆಹಲಿ ಸೆಣಸಾಟ

252

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ದೆಹಲಿ ಕ್ಯಾಪಿಟಲ್ಸ್ ನಡುವೆ ಸೆಣಸಾಟ ನಡೆಯಲಿದೆ. ಸ್ಮಿತ್ ಹಾಗೂ ಶ್ರೇಯಸ್ ಅಯ್ಯರ್ ಟೀಂ ನಡುವೆ ಭರ್ಜರಿ ಫೈಟ್ ನಡೆಯಲಿದೆ.

5 ಪಂದ್ಯಗಳಲ್ಲಿ 4ರಲ್ಲಿ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವ ದೆಹಲಿ ಟೀಂ ಸಾಕಷ್ಟು ಬಲಿಷ್ಠವಾಗಿದೆ. ಇನ್ನು 5 ಪಂದ್ಯಗಳಲ್ಲಿ 2ರಲ್ಲಿ ಗೆದ್ದು 3ರಲ್ಲಿ ಸೋತು 7ನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ಇವತ್ತಿನ ಪಂದ್ಯ ಗೆಲ್ಲುವ ತವಕದಲ್ಲಿದೆ.

ಹೀಗಾಗಿ ಸಹಜವಾಗಿ ಕುತೂಹಲ ಮೂಡಿದೆ. ಭಾರತೀಯ ಕಾಲಮಾನ ಪ್ರಕಾರ ಸಂಜೆ 7.30ಕ್ಕೆ ಪಂದ್ಯ ಶುರುವಾಗಲಿದೆ.




Leave a Reply

Your email address will not be published. Required fields are marked *

error: Content is protected !!