ಐರಾವನ್ ಚಿತ್ರದ ಫಸ್ಟ್ ಲುಕ್ ರಿಲೀಸ್

309

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಜೆಕೆ ಖ್ಯಾತಿಯ ನಟ ಕಾರ್ತಿಕ ಜಯರಾಮ ನಟನೆಯ ಐರಾವನ್ ಚಿತ್ರದ ಫ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥೆಯನ್ನ ಹೊಂದಿರುವ ಚಿತ್ರವನ್ನ ರಾಮ್ಸ್ ರಂಗ ನಿರ್ದೇಶನ ಮಾಡ್ತಿದ್ದಾರೆ. ಜೆಕೆಗೆ ಜೋಡಿಯಾಗಿ ನಟಿ ಆದ್ವಿತಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ.

ನಿರಂತರ ಗಣೇಶ ತಮ್ಮ ನಿರಂತರ ಪ್ರೊಡಕ್ಷನ್ ಅಡಿಯಲ್ಲಿ ಐರಾವನ್ ಚಿತ್ರವನ್ನ ನಿರ್ಮಾಣ ಮಾಡ್ತಿದ್ದಾರೆ. ಡಿಸೆಂಬರ್ 21ಕ್ಕೆ ಟೀಸರ್ ರಿಲೀಸ್ ಗೆ ಪ್ಲಾನ್ ಮಾಡಲಾಗಿದೆ. ಈ ಬಗ್ಗೆ ನಟ ಕಾರ್ತಿಕ ಜಯರಾಮ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!