ಬಾಲಿವುಡ್ ನಟ ಇರ್ಫಾನ ಆರೋಗ್ಯದಲ್ಲಿ ಏರುಪೇರು

482

ಬಾಲಿವುಡ್ ಅಂಗಳದ ಅದ್ಭುತ ನಟ ಇರ್ಫಾನ ಖಾನ್ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು, ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯುನಲ್ಲಿ ಇರ್ಫಾನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಇರ್ಫಾನ ಖಾನ್, ವಿದೇಶದಲ್ಲಿ ಚಿಕಿತ್ಸೆ ಪಡೆದು ಭಾರತಕ್ಕೆ ವಾಪಸ್ ಆಗಿದ್ರು. ಇದರ ನಡುವೆ ಕೆಲ ದಿನಗಳ ಹಿಂದೆ ಅವರ ತಾಯಿ ತೀರಿಕೊಂಡಿದ್ರು. ಈ ವೇಳೆ ಅವರು ಅಂತ್ಯಕ್ರಿಯೆಯಲ್ಲೂ ಭಾಗವಹಿಸಲು ಆಗಿರ್ಲಿಲ್ಲ. ವಿಡಿಯೋ ಕಾನ್ಫ್ ರೆನ್ಸ್ ಮೂಲಕ ಅಂತಿಮ ನಮನ ಸಲ್ಲಿಸಿದ್ರು.




Leave a Reply

Your email address will not be published. Required fields are marked *

error: Content is protected !!