ಪಠಾಣ್ ಕ್ರಿಕೆಟ್ ಅಕಾಡೆಮಿಯಿಂದ ಉಚಿತ ಊಟ

258

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಭಾರತ ತಂಡದ ಮಾಜಿ ಬೌಲರ್ ಇರ್ಫಾನ್ ಪಠಾಣ್, ತಮ್ಮ ಕ್ರಿಕೆಟ್ ಅಕಾಡೆಮಿಯ ಮೂಲಕ, ಕೋವಿಡ್ ಸಂದರ್ಭದಲ್ಲಿ ಜನರ ನೆರವಿಗೆ ನಿಂತಿದ್ದಾರೆ. ಕೋವಿಡ್ 2ನೇ ಅಲೆಯಲ್ಲಿ ಸಿಕ್ಕು ನರಳುತ್ತಿರುವ ಜನರಿಗೆ ಉಚಿತ ಊಟದ ವ್ಯವಸ್ಥೆ ಮಾಡಿದ್ದಾರೆ.

ಇವರ ತಂದೆ ಮೊಹಮ್ಮದ್ ಖಾನ್ ಕಳೆದ ವರ್ಷದ ಉಚಿತ ಊಟದ ವ್ಯವಸ್ಥೆ ಮಾಡಿದ್ರು. ಇರ್ಫಾನ್ ಹಾಗೂ ಯುಸೂಫ್ ಸಹೋದರರು 4 ಸಾವಿರ ಮಾಸ್ಕ್ ಗಳನ್ನ ನೀಡಿದ್ರು. ಈಗ ಊಟದ ವ್ಯವಸ್ಥೆ ಮಾಡುವ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!