ದೆಹಲಿಯಲ್ಲಿ ಐಸಿಸ್ ಉಗ್ರನ ಬಂಧನ

275

ಪ್ರಜಾಸ್ತ್ರ ಸುದ್ದಿ

ನವದೆಹಲಿ: ದೇಶದಲ್ಲಿ ಭಾರೀ ದಾಳಿಗೆ ಸಂಚು ರೂಪಿಸಿದ್ದ ಐಸಿಸ್ ಉಗ್ರನನ್ನ ದೆಹಲಿ ಪೊಲೀಸ್ರು ಬಂಧಿಸಿದ್ದಾರೆ. ಉತ್ತರ ದೆಹಲಿಯಲ್ಲಿ ಶಸ್ತ್ರಾಸ್ತ್ರ ಸಮೇತ ಬಂಧಿಸಲಾಗಿದೆ. ಬಂಧಿತ ಉಗ್ರನನ್ನ ಅಬು ಯೂಸೂಫ್ ಖಾನ್ ಎಂದು ಗುರುತಿಸಲಾಗಿದೆ.

ದೆಹಲಿಯ ರಿಂಗ್ ರಸ್ತೆಯ  ಕರೋಲ್ ಬಾಗ್ ಹಾಗೂ ದೌಲ್ ಕುಆದಲ್ಲಿ ಉಗ್ರನೊಂದಿಗೆ ನಡೆದ ಗುಂಡಿನ ಚಕಮಕಿಯ ಬಳಿಕ ಆತನನ್ನ ಬಂಧಿಸಲಾಗಿದೆ. ಇನ್ನು ಉಗ್ರನ ಬಳಿಯಿದ್ದ ಐಇಡಿ, ಗನ್ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ದೆಹಲಿ ಡೆಪ್ಯುಟಿ ಕಮಿಷನರ್ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!