ಗಾಜಾ ಆಸ್ಪತ್ರೆ ಮೇಲೆ ಇಸ್ರೇಲ್ ದಾಳಿ: 500ಕ್ಕೂ ಹೆಚ್ಚು ಜನರ ಸಾವು

262

ಪ್ರಜಾಸ್ತ್ರ ಅಂತಾರಾಷ್ಟ್ರೀಯ ಸುದ್ದಿ

ಗಾಜಾ: ಇಸ್ರೇಲ್ ಹಾಗೂ ಪ್ಯಾಲೇಸ್ತೆನಿಯರ್ ನಡುವೆ ಯುದ್ಧ ನಡೆಯುತ್ತಿದೆ. ಅಪಾರ ಪ್ರಮಾಣದ ಸಾವು ನೋವುಗಳು ಸಂಭವಿಸುತ್ತಿವೆ. ಪ್ಯಾಲೇಸ್ತೆನಿನ ಗಾಜಾ ಆಸ್ಪತ್ರೆಯ ಮೇಲೆ ಇಸ್ರೇಲ್ ಬಾಂಬ್ ದಾಳಿ ನಡೆಸಿದ್ದು, 500ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಹಮಾಸ್ ಆರೋಗ್ಯ ಸಚಿವಾಲಯ ತಿಳಿಸಿದೆ. ಇದನ್ನು ಖಂಡಿಸಲಾಗಿದೆ. ಆದರೆ, ಇದನ್ನು ಇಸ್ರೇಲ್ ತಳ್ಳಿ ಹಾಕಿದ್ದು, ಪ್ಯಾಲೆಸ್ತೇನಿಯನ್ ಉಗ್ರಗಾಮಿಗಳು ತಪ್ಪಾಗಿ ಹಾರಿಸಿದ ರಾಕೆಟ್ ದಾಳಿ ಎನ್ನುವ ಮೂಲಕ, ಇದು ನಮ್ಮ ಕೆಲಸವಲ್ಲ ಎಂದಿದೆ.




Leave a Reply

Your email address will not be published. Required fields are marked *

error: Content is protected !!