ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ

147

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಶುಕ್ರವಾರ ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ನಗರಗಳು ಹಾಗೂ ವಿವಿಧ ಜಿಲ್ಲೆಗಳಲ್ಲಿನ ಉದ್ಯಮಿಗಳ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಸಂಜಯನಗರ, ಹೆಬ್ಬಾಳದಲ್ಲಿರುವ ಉದ್ಯಮಿಗಳ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.

ರಾಮನಗರ, ಬಿಡದಿ, ಚಿಕ್ಕಬಳ್ಳಾಪುರದಲ್ಲಿಯೂ ಅಧಿಕಾರಿಗಳು ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!