ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಜೆ.ಪಿ ನಡ್ಡಾ ಮುಂದುವರಿಕೆ

139

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಮುಂದುವರೆಸಲಾಗಿದೆ. ಅವರ ಅಧಿಕಾರ ಅವಧಿ ಮುಗಿಯುತ್ತಾ ಬರುತ್ತಿದೆ, ಹೊಸಬರಿಗೆ ಅವಕಾಶ ನೀಡಲಾಗುತ್ತೆ ಅನ್ನೋ ಚರ್ಚೆಯ ನಡುವೆ ಅವರನ್ನು ಮುಂದುವರೆಸಲಾಗಿದೆ.

ಜನವರಿ 20,2020ರಲ್ಲಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಜನವರಿ 20,2023ಕ್ಕೆ ಅವರ ಮೂರು ವರ್ಷದ ಅವಧಿ ಕೊನೆಗೊಳ್ಳಲಿದೆ. ಆದರೆ, ಅವರನ್ನು ಏಪ್ರಿಲ್-ಮೇ 2024ರ ತನಕ ಮುಂದುವರೆಸಲಾಗುತ್ತಿದೆ ಅನ್ನೋದು ತಿಳಿದು ಬಂದಿದೆ. 2024ರ ಲೋಕಸಭಾ ಚುನಾವಣೆವರೆಗೂ ನಡ್ಡಾ ರಾಷ್ಟ್ರೀಯ ಅಧ್ಯಕ್ಷರಾಗಿ ಇರಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!