ಗಾಯಕ ಲಕ್ಷ್ಮಿರಾಮ್ ಸಾರಥ್ಯದಲ್ಲಿ ಸಂಗೀತ ಕಾರ್ಯಕ್ರಮ

259

ಪ್ರಜಾಸ್ತ್ರ ಸುದ್ದಿ

ಮೈಸೂರು: ತನುಮನ ಸಂಸ್ಥೆ ಹಾಗೂ ಖ್ಯಾತ ಗಾಯಕ ಲಕ್ಷ್ಮಿರಾಮ್ ಸಾರಥ್ಯದಲ್ಲಿ ನವೆಂಬರ್ 8ರಂದು ನಗರದಲ್ಲಿ ಜಗ ನಡೆಯಲಿ ಬುದ್ಧನ ಕಡೆ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ.

ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಸಾನಿಧ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಎಂ.ಡಿ ಸುದರ್ಶನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಾಜಿ ಮೇಯರ್ ಪುರುಷೋತ್ತಮ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ.

ನವೆಂಬರ್ 8 ಮಂಗಳವಾರ ಸಂಜೆ 5.30ಕ್ಕೆ ವಿಶ್ವಮೈತ್ರಿ ಬುದ್ಧವಿಹಾರದಲ್ಲಿ ಕಾರ್ಯಕ್ರಮ ನಡೆಯಲಿದೆ.




Leave a Reply

Your email address will not be published. Required fields are marked *

error: Content is protected !!