ನಟ ಸೂರ್ಯನ ವಿರುದ್ಧ ದೂರು

552

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಕಾಲಿವುಡ್ ನಟ ಸೂರ್ಯನ ಮೇಲೆ ಹಲ್ಲೆ ಮಾಡಿದರೆ 1 ಲಕ್ಷ ರೂಪಾಯಿ ಬಹುಮಾನ ಕೊಡುವುದಾಗಿ ಕೆಲ ಕಿಡಿಗೇಡಿಗಳು ಘೋಷಿಸಿದ್ದಾರೆ. ಜೈ ಭೀಮ್ ಚಿತ್ರ ಭರ್ಜರಿಯಾಗಿ ಓಡುತ್ತಿದೆ. ಅಮೆಜಾನ್ ಫ್ರೈಮ್ ನಲ್ಲಿ ರಿಲೀಸ್ ಆಗಿರುವ ಚಿತ್ರ ಭಾರೀ ಯಶಸ್ಸು ಕಂಡಿದೆ.

ಈ ಚಿತ್ರದಲ್ಲಿ ವನಿಯಾರ್ ಜಾತಿಯ ಜನರನ್ನು ಅವಮಾನಿಸಲಾಗಿದೆ ಅನ್ನೋ ಆರೋಪ ಕೇಳಿ ಬಂದಿದೆ. ವನ್ನಿಯಾರ್ ಜನಾಂಗದ ಕಾಡುವೆಟ್ಟಿ ಗುರು ಅವರನ್ನು ಅವಮಾನಿಸಲಾಗಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಪಿಎಂಕೆ ಪಕ್ಷದ ಕಾರ್ಯಕರ್ತರು ಮೈಲಾಡುತುರೈ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!