ಸಲಾಂ ಸೋಲ್ಜರ್ ಸಾಂಗ್ ರಿಲೀಸ್

592

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಜೇಮ್ಸ್ ಚಿತ್ರದ ಸಲಾಂ ಸೋಲ್ಜರ್ ಲಿರಿಕಲ್ ವಿಡಿಯೋ ಸಾಂಗ್ ರಿಲೀಸ್ ಆಗಿದೆ. ಕೇವಲ 3 ಗಂಟೆಯಲ್ಲಿ ಒಂದು ಮಿಲಿಯನ್ ಗೂ ಹೆಚ್ಚ ಜನರು ವೀಕ್ಷಿಸಿದ್ದಾರೆ.

ಚೇತನ್ ಕುಮಾರ್ ನಿರ್ದೇಶನ ಮಾಡಿದ್ದಾರೆ. ಚರಣ್ ರಾಜ್ ಮ್ಯೂಸಿಕ್ ನೀಡಿದ್ದಾರೆ. ಅಪ್ಪು ಕೊನೆಯ ಚಿತ್ರ ಬಿಡುಗಡೆಗೆ ಸಕಲ ಸಿದ್ಧತೆ ಭರ್ಜರಿಯಾಗಿ ನಡೆದಿದೆ. ಇಡೀ ರಾಜ್ಯಾದ್ಯಂತ ಅಭಿಮಾನಿಗಳು ದೊಡ್ಡ ಮಟ್ಟದಲ್ಲಿ ವೆಲ್ ಕಂ ಮಾಡಿಕೊಳ್ಳಲು ಪ್ಲಾನ್ ಮಾಡಿದ್ದಾರೆ. ಇದಕ್ಕಾಗಿ ಲಕ್ಷ ಲಕ್ಷ ಖರ್ಚು ಮಾಡುತ್ತಿದ್ದಾರೆ.

ಮಾರ್ಚ್ 17 ಪುನೀತ್ ರಾಜಕುಮಾರ್ ಹುಟ್ಟು ಹಬ್ಬವಾಗಿದೆ. ಅಂದು ಸಿನಿಮಾ ರಿಲೀಸ್ ಆಗುತ್ತಿದೆ. ಅಂದು ಅಭಿಮಾನಿಗಳು ಅಪ್ಪು ನಟನೆಯ ಕೊನೆ ಚಿತ್ರವನ್ನು ಥಿಯೇಟರ್ ನಲ್ಲಿ ಕಣ್ತುಂಬಿಕೊಳ್ಳಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!