ಜಮ್ಮು-ಕಾಶ್ಮೀರ ಮಾಜಿ ರಾಜ್ಯಪಾಲರು ನಿಧನ

197

ಪ್ರಜಾಸ್ತ್ರ ಸುದ್ದಿ

ಶ್ರೀನಗರ: ಜಮ್ಮು ಕಾಶ್ಮೀರ ಮಾಜಿ ಗವರ್ನರ್ ಜಗಮೋಹನ ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ವಿಧಿವಶರಾಗಿದ್ದಾರೆ. ಮಾಜಿ ಗವರ್ನರ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

ಸೆಪ್ಟಂಬರ್ 25, 1927ರಲ್ಲಿ ಜನಿಸಿದ ಜಗಮೋಹನ ಮಲ್ಹೋತ್ರಾ, ರಾಜಕೀಯದಲ್ಲಿ ಹಲವು ಪ್ರಮುಖ ಹುದ್ದೆಗಳನ್ನ ನಿರ್ವಹಿಸಿದ್ದಾರೆ. ಕಣಿವೆ ನಾಡಿನ ಜೊತೆಗೆ ದೆಹಲಿ, ಗೋವಾ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!