‘ಮಾನ ಮರ್ಯಾದೆ ಇದ್ರೆ ಜಾರಕಿಹೊಳಿ ರಾಜೀನಾಮೆ ಪಡೆಯಬೇಕು’

252

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಚಿವ ರಮೇಶ ಜಾರಕಿಹೊಳಿ ವಿರುದ್ಧ ಕೇಳಿ ಬಂದಿರುವ ಲೈಂಗಿಕ ಕಿರುಕುಳ ಆರೋಪ ಪ್ರಕರಣ ಸಂಬಂದ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತ್ನಾಡಿದ್ದಾರೆ. ಕೂಡಲೇ ಮುಖ್ಯಮಂತ್ರಿ ಜಾರಕಿಹೊಳಿ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತ್ನಾಡಿದ ಅವರು, ಮಾನ ಮರ್ಯಾದೆ ಇದ್ದರೆ ಮುಖ್ಯಮಂತ್ರಿ ಯಡಿಯೂರಪ್ಪ ಜಾರಕಿಹೊಳಿ ರಾಜೀನಾಮೆ ಪಡೆಯಬೇಕು. ರಮೇಶ ಜಾರಕಿಹೊಳಿ ಕಾಮಕಾಂಡ ರಾಷ್ಟ್ರಕ್ಕೆ ಗೊತ್ತಾಗಿದೆ. ಮೌಲ್ಯಗಳಿಗೆ ಬೆಲೆ ಕೊಡುವುದಾದ್ರೆ ಎಫ್ಐಆರ್ ದಾಖಲಿಸಲು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!