ಬೆಂಗಳೂರು: ಕೆಎಂಎಫ್ ಅಧ್ಯಕ್ಷರಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದೀಗ ಅಧಿಕೃತ ಘೋಷಣೆಯೊಂದು ಬಾಕಿ ಉಳಿದಿದೆ.
ಕೆಎಂಎಫ್ ಅಧ್ಯಕ್ಷ ಚುನಾವಣೆಯಿಂದ ಮಾಜಿ ಸಚಿವ ಹೆಚ್.ಡಿ ರವೇಣ್ಣ ಹಿಂದೆ ಸರಿದ ಪರಿಣಾಮ ಬೆಳಗಾವಿಯ ಅರೆಬಾವಿ ಕ್ಷೇತ್ರದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ಸಂಜೆ ವೇಳೆಯಷ್ಟರಲ್ಲಿ ಅಧಿಕೃತ ಘೋಷಣೆಯಾಗಲಿದೆ.
ಮೇಲಿನ ಎರಡು ಚಿತ್ರಗಳು ಸಾಂದರ್ಭಿಕವಾಗಿವೆ