ನೆಹರು ಪುಣ್ಯತಿಥಿ: ಪ್ರಧಾನಿ ಸೇರಿ ಗಣ್ಯರ ನಮನ

225

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ 58ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರು ನಮನ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಟ್ವೀಟ್ ಮೂಲಕ ನೆಹರು ಅವರ ವಿಚಾರಗಳನ್ನು ಹಂಚಿಕೊಂಡಿದೆ. ಸೋನಿಯಾ ಗಾಂಧಿ ಸೇರಿ ಅನೇಕರು ಶಾಂತಿವನದಲ್ಲಿರುವ ನೆಹರು ಸ್ಮಾರಕಕ್ಕೆ ಭೇಟಿ ಕೊಟ್ಟು ನಮನ ಸಲ್ಲಿಸಿದ್ದಾರೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಹ ಗೌರವ ಸಲ್ಲಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!