ನಟಿ ಜಯಶ್ರೀ ಆತ್ಮಹತ್ಯೆಗೆ ಯತ್ನ?

383

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಹಾಗೂ ಬಿಗ್ ಬಾಸ್ ಸೀಸನ್ 3ರ ಸ್ಪರ್ಧಿ ಜಯಶ್ರೀ ರಾಮಯ್ಯ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗ್ತಿದೆ. ಕೌಟುಂಬಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ ಎಂದು ಹೇಳಲಾಗ್ತಿದೆ.

ಫೇಸ್ ಬುಕ್ ನಲ್ಲಿ ಐ ಕ್ವಿಟ್, ಈ ಜಗತ್ತಿಗೆ ಗುಡ್ ಬೈ ಎಂದು ಪೋಸ್ಟ್ ಮಾಡಿದ್ದು, ಕೌಟುಂಬಿಕ ಸಮಸ್ಯೆಯ ಕಾರಣಕ್ಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರಂತೆ. ಸಧ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕುಟುಂಬಸ್ಥರಲ್ಲಿ ಆತಂಕ ಮೂಡಿತ್ತು. , ನಾನು ಚೆನ್ನಾಗಿದ್ದೇನೆ ಮತ್ತು ಸುರಕ್ಷಿತವಾಗಿದ್ದೇನೆ. ಐ ಲವ್ ಯೂ ಆಲ್ ಎಂದು ಮತ್ತೊಂದು ಪೋಸ್ಟ್ ಮಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!