ಹೆಚ್ಡಿಕೆ ಮಾಧ್ಯಮ ಸಲಹೆಗಾರ ಕೆ.ಸಿ ಸದಾನಂದ ನಿಧನ

264

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಹಿರಿಯ ಪತ್ರಕರ್ತ ಹಾಗೂ ಮಾಜಿ ಹೆಚ್.ಡಿ ಕುಮಾರಸ್ವಾಮಿ ಅವರ ಮಾಧ್ಯಮ ಸಲಹೆಗಾರರಾಗಿದ್ದ ಕೆ.ಸಿ ಸದಾನಂದ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ನಿಧನರಾಗಿದ್ದಾರೆ ಎಂದು ಹೇಳಲಾಗ್ತಿದೆ.

ಹೆಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ, ಮೇ 25, 2018ರಿಂದ ಅನ್ವಿಸುವಂತೆ ಸಿಎಂ ಮಾಧ್ಯಮ ಸಮನ್ವಯ ಅಧಿಕಾರಿಯಾಗಿ ನೇಮಕ ಮಾಡಿದ್ರು. ಸದಾನಂದ ನಿಧನಕ್ಕೆ ಮಾಧ್ಯಮ ಕ್ಷೇತ್ರದ ಗಣ್ಯರು ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!