ಪತ್ರಕರ್ತ+ಪತ್ರಕರ್ತೆ = ಲೈಂಗಿಕ ಕಿರುಕುಳ ಮತ್ತು ಹನಿಟ್ರ್ಯಾಪ್

359

ಬೆಂಗಳೂರು: ಕೆಲಸ ಕೊಡಿಸುವ ನೆಪದಲ್ಲಿ ತನ್ನ ಮೇಲೆ ಪತ್ರಕರ್ತನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪತ್ರಕರ್ತೆಯೊಬ್ಬರು ದೂರು ದಾಖಲಿಸಿದ್ದಾರೆ. ಫೇಸ್ಬುಕ್ ಮೂಲಕ ಪರಿಚಯವಾದ ಖಾಸಗಿ ಸುದ್ದಿ ವಾಹಿನಿಯ ಪತ್ರಕರ್ತೆಗೆ ಕೆಲಸ ಕೊಡಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಯುವತಿ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ಇತ್ತ ಪತ್ರಕರ್ತ, ಪತ್ರಕರ್ತೆ ಹನಿಟ್ರ್ಯಾಪ್ ಮಾಡುವ ಉದ್ದೇಶದಿಂದ ತನ್ನನ್ನು ರೆಸಾರ್ಟ್ ಗೆ ಕರೆಸಿಕೊಂಡಿದ್ದಳು ಎಂದು ಪ್ರತಿದೂರು ನೀಡಿದ್ದಾನೆ. ಕುಂಬಳಗೋಡು ಠಾಣೆಯಲ್ಲಿ ಪತ್ರಕರ್ತೆ ವಿರುದ್ಧ ದೂರು ದಾಖಲಿಸಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸ್ರು ತನಿಖೆ ಕೈಗೊಂಡಿದ್ದಾರೆ. ದೂರು ಪ್ರತಿದೂರು ದಾಖಲಾಗಿದ್ದು ಸತ್ಯಾಸತ್ಯತೆ ತಿಳಿಯಬೇಕಿದೆ.




Leave a Reply

Your email address will not be published. Required fields are marked *

error: Content is protected !!