ಲೋಕಾಯುಕ್ತರಾಗಿ ನ್ಯಾ.ಭೀಮನಗೌಡ ನೇಮಕ

262

ಪ್ರಜಾಸ್ತ್ರ ಸುದ್ದಿ

ಸಿಂದಗಿ: ನೂತನ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಪ್ರಸ್ತುತ ಇವರು ಉಪ ಲೋಕಾಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಸಿಎಂ ಬೊಮ್ಮಾಯಿ ಭೀಮನಗೌಡ ಅವರನ್ನು ಲೋಕಾಯುಕ್ತರನ್ನಾಗಿ ನೇಮಕ ಮಾಡಬೇಕೆಂದು ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದರು. ಇದೀಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!