ಕಾಬೂಲ್ ನಲ್ಲಿ ಬಾಂಬ್ ಸ್ಪೋಟ: 20ಕ್ಕೂ ಹೆಚ್ಚು ಜನರ ಸಾವು

221

ಪ್ರಜಾಸ್ತ್ರ ಅಂತಾರಾಷ್ಟ್ರೀಯ ಸುದ್ದಿ

ಕಾಬೂಲ್: ಇಲ್ಲಿನ ಅಪಘಾನಿಸ್ತಾನದ ವಿದೇಶಾಂಗ ಸಚಿವಾಲಯದ ಬಳಿ ಬಾಂಬ್ ಸ್ಪೋಟಗೊಂಡಿದೆ. ಇದರ ಪರಿಣಾಮ 20ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಘಟನೆಯ ಕುರಿತು ಎಎಫ್ಟಿ, ಅಮು ವಾಹಿನಿ ಸಹ ಸುದ್ದಿ ಪ್ರಾಸಾರ ಮಾಡಿದೆ. ಘಟನೆಯಲ್ಲಿ ಅನೇಕರಿಗೆ ಗಾಯಗಳಾಗಿವೆ. ಯಾರು ಮಾಡಿದ್ದಾರೆ, ಯಾವ ಉಗ್ರ ಸಂಘಟನೆಯ ಕೈವಾಡ ಇದರ ಹಿಂದೆ ಇದೆ ಅನ್ನೋದು ತಿಳಿದು ಬರಬೇಕಿದೆ.




Leave a Reply

Your email address will not be published. Required fields are marked *

error: Content is protected !!