ಕಲಬುರಗಿ ಪಾಲಿಕೆ ಫೈಟ್: ಸಿಎಂ ಹೆಗಲಿಗೆ ಮೈತ್ರಿ ಹೊಣೆ

518

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಯಾರಿಗೆ ಬಹುಮತ ಸಿಗದೆ ಇರುವುದ್ರಿಂದ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಬಿಜೆಪಿ-ಜೆಡಿಎಸ್ ಮೈತ್ರಿಯ ಜವಾಬ್ದಾರಿಯನ್ನು ಮುಖ್ಯಮಂತ್ರಿ ಬೊಮ್ಮಾಯಿ ಹೆಗಲಿಗೆ ವಹಿಸಲಾಗಿದೆ.

ಪಕ್ಷ ವಹಿಸಿರುವ ಜವಾಬ್ದಾರಿಯಿಂದಾಗಿ ಸಿಎಂ ಬೊಮ್ಮಾಯಿ, ಜೆಡಿಎಸ್ ವರಿಷ್ಠ ದೇವೇಗೌಡ ಹಾಗೂ ಹೆಚ್.ಡಿ ಕುಮಾರಸ್ವಾಮಿ ಜೊತೆಗೆ ಮಾತುಕತೆ ನಡೆಸಲಿದ್ದಾರೆ. ಈ ಮಾತುಕತೆ ಒಂದು ವೇಳೆ ಯಶಸ್ವಿಯಾದರೆ ಬಿಜೆಪಿ ಪಾಲಿಗೆ ಮೇಯರ್ ಸ್ಥಾನ ಒಲಿಯಲಿದೆ.




Leave a Reply

Your email address will not be published. Required fields are marked *

error: Content is protected !!