ಕಾಳೇನಹಳ್ಳಿ ರೇವಣಸಿದ್ಧ ಸ್ವಾಮೀಜಿ ಲಿಂಗೈಕ್ಯ

552

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಕಾಳೇಹಳ್ಳಿ ಶಿವಯೋಗ ಮಂದಿರದ ರೇವಣಸಿದ್ಧ ಮಹಾಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. ಶ್ರೀಗಳ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ವಿಜಯಪುರ ಜಿಲ್ಲೆ ಬಸವನಬಾಗೇವಾಡಿಯಲ್ಲಿ ಜನಿಸಿದ ಶ್ರೀಗಳು ಬಾಲ್ಯದಲ್ಲಿ ಆಧ್ಯಾತ್ಮದತ್ತ ಒಲವು ಹೊಂದಿದರು. ಶರಣ ತತ್ವಗಳನ್ನು ಮೈಗೂಡಿಸಿಕೊಂಡು ಹಲವಾರು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬಂದಿದ್ದಾರೆ. ಶ್ರೀಗಳ ನಿಧನಕ್ಕೆ ಸಿಎಂ ಸಂತಾಪ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!