ಹಿರಿಯ ನಟ ಮನ್ ದೀಪ್ ರಾಯ್ ಆಸ್ಪತ್ರೆಗೆ ದಾಖಲು

273

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟ ಮನ್ ದೀಪ್ ರಾಯ್ ಹೃದಯಾಘಾತದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ.

ಕಳೆದ ಮೂರು ದಿನಗಳ ಹಿಂದೆಯೂ ಅವರಿಗೆ ಹೃದಯಸ್ತಂಭನವಾಗಿತ್ತು. 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಹಿರಿಯ ಕಲಾವಿದ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಸಹಾಯದ ಅವಶ್ಯಕತೆಯಿದೆ.




Leave a Reply

Your email address will not be published. Required fields are marked *

error: Content is protected !!