ಕನ್ನಡ ಕೆಟ್ಟ ಭಾಷೆ ವಿವಾದ: ಹೆಚ್ಡಿಕೆ ವಾಗ್ದಾಳಿ

277

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಭಾರತದಲ್ಲಿ ಕೆಟ್ಟ ಭಾಷೆ ಯಾವುದು ಎಂದು ಗೂಗಲ್ ನಲ್ಲಿ ಸರ್ಚ್ ಮಾಡಿದಾಗ ಕನ್ನಡವೆಂದು ತೋರಿಸಿದ ವೈಬ್ ಸೈಟ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದ್ರಿಂದ ಗೂಗಲ್ ಎಚ್ಚೆತ್ತುಕೊಂಡಿದೆ. ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವೀಟರ್ ನಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಭಾಷೆ ವಿಚಾರದಲ್ಲಿ ಗೂಗಲ್ ಇಂಡಿಯಾ ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಸರಣಿ ಟ್ವೀಟ್ ಮೂಲಕ ಕನ್ನಡಕ್ಕೆ ಹಾಗೂ ಕನ್ನಡಿಗರಿಗೆ ಆದ ಅವಮಾನದ ಬಗ್ಗೆ ಆಕ್ರೋಶ ಹೊರ ಹಾಕಿದ್ದಾರೆ.




Leave a Reply

Your email address will not be published. Required fields are marked *

error: Content is protected !!