ಶಾಸಕ ಯತ್ನಾಳ ವಿರುದ್ಧ ಪ್ರತಿಭಟನೆ

329

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ವು. ಕನ್ನಡ ಪರ ಸಂಘಟನೆಗಳನ್ನ ರೋಲ್ ಕಾಲ್ ಸಂಘಟನೆಗಳು ಎಂದು ಕರೆದಿರುವ ಶಾಸಕ ಯತ್ನಾಳ ವಿರುದ್ಧ ಪ್ರತಿಭಟನೆ ನಡೆಸಲಾಯ್ತು.

ನಗರದಲ್ಲಿರುವ ಯತ್ನಾಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು, ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ರು. ಮರಾಠ ಸಮುದಾಯವನ್ನ ಓಲೈಕೆ ಮಾಡುವ ಸಲುವಾಗಿ ಪ್ರಾಧಿಕಾರ ರಚನೆ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯ ಎಂದರು.




Leave a Reply

Your email address will not be published. Required fields are marked *

error: Content is protected !!