66ನೇ ಕನ್ನಡ ರಾಜ್ಯೋತ್ಸವ: ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿದ ಸಿಎಂ

446

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೋವಿಡ್ 19 ಹಿನ್ನೆಲೆಯಲ್ಲಿ ಅತ್ಯಂತ ಸರಳವಾಗಿ ಕನ್ನಡ ರಾಜ್ಯೋತ್ಸವನ್ನು ಆಚರಿಸಲಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಧ್ವಜಾರೋಹಣ ನೆರವೇರಿಸಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿದ್ದಾರೆ.

ನಗರದ ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈ ವೇಳೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!