ಹಿರಿಯ ನಿರ್ದೇಶಕ ಭಗವಾನ್ ಆಸ್ಪತ್ರೆಗೆ ದಾಖಲು

243

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ದೊರೆ ಭಗವಾನ್ ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ನಗರದ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಾ.ರಾಜ್ ಅವರಿಗೆ ಅತಿ ಹೆಚ್ಚು ಚಿತ್ರಗಳನ್ನು ನಿರ್ದೇಶನ ಮಾಡಿದವರು ದೊರೆ ಭಗವಾನ್ ಅವರು. ಸಂಗೀತದಲ್ಲಿ ರಾಜನ್-ನಾಗೇದ್ರ ಹಾಗೂ ಜಿ.ಕೆ ವೆಂಕಟೇಶ್ ಜೊತೆಗೆ ಹೆಚ್ಚಾಗಿ ಕೆಲಸ ಮಾಡಿದ್ದಾರೆ. ಇವರ ಆರೋಗ್ಯಕ್ಕಾಗಿ ಪ್ರಾರ್ಥಿಸಲಾಗುತ್ತಿದೆ.
Leave a Reply

Your email address will not be published. Required fields are marked *

error: Content is protected !!