ಪ್ರಜಾಸ್ತ್ರ ಕ್ರೀಡಾ ಸುದ್ದಿ
ನವದೆಹಲಿ: ಇಂಡಿಯನ್ ಕ್ರಿಕೆಟ್ ಟೀಂನ ಮಾಜಿ ನಾಯಕ, 1987ರಲ್ಲಿ ವಿಶ್ವ ಕಪ್ ಗೆಲ್ಲಿಸಿಕೊಟ್ಟ ಕಪಿಲ್ ದೇವಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಆಂಜಿಯೋಪ್ಲಾಸ್ಟ್ ಮಾಡಲಾಗಿದೆ.
61 ವರ್ಷದ ಕಪಿಲ್ ದೇವ್ ಅವರಿಗೆ ಎದೆನೋವು ಕಾಣಿಸಿಕೊಂಡಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಹೀಗಾಗಿ ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿಕೊಂಡಿದ್ದಾರೆ.