ರಾಜ್ಯದಲ್ಲಿ ಇಂದು 9,785 ಸೋಂಕು ಪ್ರಕರಣ

237

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಳೆದ 24 ಗಂಟೆಯಲ್ಲಿ ಕರ್ನಾಟಕದಲ್ಲಿ 9,785 ಜನರಲ್ಲಿ ಕರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಇಲ್ಲಿಯವರೆಗೂ 2757324 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಂದು 21,614 ಜನರು ಗುಣಮುಖರಾಗಿದ್ದು, 2532719 ಜನರು ಇಲ್ಲಿಯ ತನಕ ಚೇತರಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ಇನ್ನು 191796 ಪ್ರಕರಣಗಳು ಸಕ್ರಿಯವಾಗಿವೆ. ಇಂದು 144 ಜನರು ಮೃತಪಟ್ಟಿದ್ದು ಮೃತರ ಸಂಖ್ಯೆ 32,788ಕ್ಕೆ ಏರಿಕೆಯಾಗಿದೆ. ಜಿಲ್ಲಾವಾರು ಮಾಹಿತಿ ಇಲ್ಲಿದೆ..




Leave a Reply

Your email address will not be published. Required fields are marked *

error: Content is protected !!