ಕಾಂಗ್ರೆಸ್ 112, ಬಿಜೆಪಿ 79 ಜೆಡಿಎಸ್ 28 ಸ್ಥಾನ ಮುನ್ನಡೆ

105

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಮತ ಎಣಿಕೆ ಭರ್ಜರಿಯಾಗಿ ನಡೆದಿದೆ. ಎಕ್ಸಿಟ್ ಪೋಲ್ ಪ್ರಕಾರ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಹೀಗಾಗಿ ಆಡಳಿತ ವಿರೋಧಿ ಅಲೆ ಜೋರಾಗಿದ್ದು, ಮತದಾರ ಪ್ರಭು ಕೈ ಹಿಡಿದಿದ್ದಾರೆ ಎಂದು ಸಧ್ಯದ ಮಟ್ಟಿಗೆ ಹೇಳಲಾಗುತ್ತಿದೆ. ಆದರೆ, ಮುಂದಿನ ಕೆಲ ಗಂಟೆಗಳಲ್ಲಿ ರಿಸಲ್ಟ್ ಏನಾಗುತ್ತೆ ಅನ್ನೋ ಕುತೂಹಲವಿದೆ.

ಕಾಂಗ್ರೆಸ್ 112 ಸ್ಥಾನಗಳಲ್ಲಿ ಮುನ್ನಡೆ ಇದೆ. ಬಿಜೆಪಿ 79 ಸ್ಥಾನ ಹಾಗೂ ಜೆಡಿಎಸ್ 28, ಪಕ್ಷೇತರರು 5 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.




Leave a Reply

Your email address will not be published. Required fields are marked *

error: Content is protected !!