ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ.. ಒಬ್ಬೇ ಒಬ್ಬ ಮಹಿಳೆ ಹೆಸರಿಲ್ಲ..

259

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರಿದ್ದರೆ, 2ನೇ ಪಟ್ಟಿಯಲ್ಲಿ 42 ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಪ್ರಕಟಣೆ ಹೊರಡಿಸಲಾಗಿದೆ.

ಇನ್ನು 58 ಕ್ಷೇತ್ರಗಳಿಗೆ ಕಾಂಗ್ರೆಸ್ ಪಟ್ಟಿ ಸಿದ್ಧಗೊಳಿಸಬೇಕಿದೆ. ಈ ಮೂಲಕ ಈ ಕ್ಷೇತ್ರಗಳಲ್ಲಿ ಭಾರೀ ಪೈಪೋಟಿ ನಡೆದಿದೆ ಅನ್ನೋದು ತಿಳಿದು ಬರುತ್ತೆ. ಇನ್ನು ಈಗ ಬಿಡುಗಡೆ ಮಾಡಿರುವ 42 ಹೆಸರುಗಳಲ್ಲಿ ಒಬ್ಬೆ ಒಬ್ಬ ಮಹಿಳಾ ಅಭ್ಯರ್ಥಿ ಇಲ್ಲ ಅನ್ನೋದು ಗಮನಿಸಬೇಕಾದ ಅಂಶ. ಯಾಕಂದ್ರೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾ ನಾಯಕಿ ಅನ್ನೋ ಸಮಾವೇಶ ಮಾಡಿದರು. ಆದರೆ, ಚುನಾವಣೆಯಲ್ಲಿ ಮಹಿಳಾ ಅಭ್ಯರ್ಥಿಗಳನ್ನು ಮಾತ್ರ ಕಣಕ್ಕೆ ಇಳಿಸುತ್ತಿಲ್ಲ.

ಅಭ್ಯರ್ಥಿಗಳ ಪಟ್ಟಿ ಹೀಗಿದೆ..




Leave a Reply

Your email address will not be published. Required fields are marked *

error: Content is protected !!