5,503 ಜನರಲ್ಲಿ ಸೋಂಕು.. 92 ಜನರ ಸಾವು

400

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಇಂದು 5,503 ಜನರಲ್ಲಿ ಕರೋನಾ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ 1,12,504ಕ್ಕೆ ಏರಿಕೆಯಾಗಿದೆ. ಇನ್ನು 2,397 ಜನರು ಗುಣಮುಖರಾಗಿದ್ದು, 42,901 ಜನರು ಇದುವರೆಗೂ ಡಿಸ್ಚಾರ್ಜ್ ಆಗಿದ್ದಾರೆ.  67,448 ಪ್ರಕರಣಗಳು ಸಕ್ರಿಯವಾಗಿವೆ.

ಇನ್ನು 92 ಜನರು ಸಾವನ್ನಪ್ಪುವದರೊಂದಿಗೆ 2,147ಕ್ಕೆ ಏರಿಕೆಯಾಗಿದೆ. ಜಿಲ್ಲಾವಾರು ಸೋಂಕಿತರ ವಿವರ ಹೀಗಿದೆ..

ಬೆಂ.ನ 2,270, ಬಳ್ಳಾರಿ 338, ಬೆಳಗಾವಿ 279, ದಾವಣಗೆರೆ 225, ದ.ಕ 208, ಮೈಸೂರು 200, ಧಾರವಾಡ 175, ಉಡುಪಿ 173, ಕಲಬುರಗಿ 168, ಶಿವಮೊಗ್ಗ 132, ತುಮಕೂರು 128, ಯಾದಗಿರಿ 114, ಚಿಕ್ಕಬಳ್ಳಾಪುರ 96, ಹಾಸನ 95, ಬೀದರ 91, ವಿಜಯಪುರ 90, ಕೊಪ್ಪಳ 84, ಉ.ಕ 75, ರಾಯಚೂರು 73, ಮಂಡ್ಯ 70, ಗದಗ 61, ಬಾಗಲಕೋಟೆ 57, ರಾಮನಗರ 56, ಚಿತ್ರದುರ್ಗ 52, ಹಾವೇರಿ 50, ಬೆಂ.ಗ್ರಾ 49, ಕೋಲಾರ 34, ಚಿಕ್ಕಮಗಳೂರು 33, ಚಾಮರಾಜನಗರ 20, ಕೊಡಗು 8 ಸೋಂಕು ಪ್ರಕರಣಗಳು ಪತ್ತೆಯಾಗಿವೆ.




Leave a Reply

Your email address will not be published. Required fields are marked *

error: Content is protected !!