ರಾಜ್ಯದಲ್ಲಿಂದು 6,257 ಜನರಲ್ಲಿ ಸೋಂಕು ದೃಢ

417

ಪ್ರಜಾಸ್ತ್ರ ಸುದ್ದಿ

 ಬೆಂಗಳೂರು: ಕರೋನಾ ಹೆಲ್ತ್ ಬುಲೆಟಿನ್ ಬಂದಿದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 6,257 ಜನರಲ್ಲಿ ಸೋಂಕು ದೃಢಪಟ್ಟಿದೆ. ಇದರೊಂದಿಗೆ 1,88,611ಕ್ಕೆ ಏರಿಕೆಯಾಗಿದೆ. ಇನ್ನು 6,473 ಜನರು ಡಿಸ್ಚಾರ್ಜ್ ಆಗಿದ್ದು 1,05,599 ಜನರು ಇದುವರೆಗೂ ಗುಣಮುಖರಾಗಿದ್ದಾರೆ. 79,606 ಪ್ರಕರಣಗಳು ಸಕ್ರಿಯವಾಗಿವೆ.

ಇನ್ನು 86 ಜನರು ಸೋಂಕಿನಿಂದ ಮೃತಪಟ್ಟಿದ್ದು, 3,398ಕ್ಕೆ ಏರಿಕೆಯಾಗಿದೆ. ಜಿಲ್ಲಾವಾರು ಸೋಂಕಿತರ ವಿವರ ಹೀಗಿದೆ…

ಬೆಂ.ನ 1610, ಬಳ್ಳಾರಿ 736, ಬೆಳಗಾವಿ 575, ಧಾರವಾಡ 276, ದ.ಕ 243, ಮೈಸೂರು 238, ಉಡುಪಿ 219, ರಾಯಚೂರು 201, ಶಿವಮೊಗ್ಗ 189, ದಾವಣಗೆರೆ 172, ಕೊಪ್ಪಳ 169, ಕಲಬುರಗಿ 156, ಹಾಸನ 146, ಮಂಡ್ಯ 141, ಬಾಗಲಕೋಟೆ 135, ವಿಜಯಪುರ 121, ಯಾದಗಿರಿ 102, ರಾಮನಗರ 96, ಚಿಕ್ಕಮಗಳೂರು 93, ತುಮಕೂರು 89, ಗದಗ 78, ಬೀದರ 73, ಉ.ಕ 73, ಚಾಮರಾಜಗರ 72, ಕೋಲಾರ 69, ಚಿತ್ರದುರ್ಗ 47, ಕೊಡಗು 41, ಹಾವೇರಿ 36, ಚಿಕ್ಕಮಗಳೂರು 33, ಬೆಂ.ಗ್ರಾ 28 ಸೇರಿ 6,257 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.




Leave a Reply

Your email address will not be published. Required fields are marked *

error: Content is protected !!