ರಾಜ್ಯದ ಇಂದಿನ ಕರೋನಾ ಸೋಂಕಿತರ ವಿವರ ಇಲ್ಲಿದೆ..

233

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 11,958 ಜನರಲ್ಲಿ ಕರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ 2707481ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಂದು 27,299 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಇದುವರೆಗೂ 2436716 ಜನರು ಗುಣಮುಖರಾಗಿದ್ದಾರೆ.

ಇನ್ನು 238824 ಪ್ರಕರಣಗಳು ರಾಜ್ಯದಲ್ಲಿ ಸಕ್ರಿಯವಾಗಿವೆ. ಇಂದು 340 ಜನರ ಸಾವನ್ನಪ್ಪಿದ್ದು 31920ಕ್ಕೆ ಮೃತರ ಸಂಖ್ಯೆ ಏರಿಕೆಯಾಗಿದೆ. ಸೋಂಕಿತರ ಪ್ರಮಾಣ ಶೇಕಡ 9.08 ಇದೆ. ಸಾವಿನ ಪ್ರಮಾಣ ಶೇಕಡ 2.84 ಇದೆ. ಜಿಲ್ಲಾವಾರು ಅಂಕಿಅಂಶ ಹೀಗಿದೆ..




Leave a Reply

Your email address will not be published. Required fields are marked *

error: Content is protected !!