ಬ್ರೇಕಿಂಗ್ ನ್ಯೂಸ್
Search

ಕವಿತಾಳ ಪ.ಪಂ ‘ಕೈ’ ವಶ

175

ಪ್ರಜಾಸ್ತ್ರ ಸುದ್ದಿ

ಮಾನ್ವಿ: ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿ‌ನ ಪಟ್ಟಣ ಪಂಚಾಯ್ತಿಯ 16 ವಾರ್ಡ್ ಗಳ ಚುನಾವಣೆ ಫಲಿತಾಂಶ ಬಂದಿದೆ.

ಕಾಂಗ್ರೆಸ್ 8, ಬಿಜೆಪಿ 4, ಜೆಡಿಎಸ್ 3 ಹಾಗೂ ಪಕ್ಷೇತರ 1 ಸ್ಥಾನದಲ್ಲಿ ಗೆಲುವು ಸಾಧಿಸದ್ದಾರೆ. ಈ ಮೂಲಕ ಕವಿತಾಳ ಪಟ್ಟಣ ಪಂಚಾಯ್ತಿ ಕಾಂಗ್ರೆಸ್ ಪಾಲಾಗಿದೆ.


TAG


Leave a Reply

Your email address will not be published. Required fields are marked *

error: Content is protected !!