ಕೆಡಿ ಅಡ್ಡಾಗೆ ಕ್ರೇಜಿ ಸ್ಟಾರ್ ಎಂಟ್ರಿ

245

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಜೋಗಿ ಪ್ರೇಮ್ ನಿರ್ದೇಶನದಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವ್ ಸರ್ಜಾ ನಟನೆಯ ಕೆಡಿ ಚಿತ್ರದಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಎಂಟ್ರಿಯಾಗಿದೆ. ಹೊಸ ವರ್ಷದ ಸಂದರ್ಭದಲ್ಲಿ ಅವರ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ.

ಅಣ್ಣಯ್ಯಪ್ಪ ರೋಲ್ ನಲ್ಲಿ ರವಿಚಂದ್ರನ್ ಕಾಣಿಸಿಕೊಳ್ಳುತ್ತಿದ್ದು, ಮೊದಲ ಬಾರಿಗೆ ಹೊಸ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ ಅವರ ಅಭಿಮಾನಿಗಳಿಗೆ ಭರ್ಜರಿ ಖುಷಿ ನೀಡಲಾಗಿದೆ. ಕೆವಿಎನ್ ಪ್ರೊಡೆಕ್ಷನ್ ನಲ್ಲಿ ಕೆಡಿ ಚಿತ್ರ ನಿರ್ಮಾಣವಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!